Friday, June 5, 2026
Homeಕರಾವಳಿಜುಲೈ 14 ರಿಂದ ಪಿಲಿಕುಳ ನಿಸರ್ಗಧಾಮಕ್ಕೆ ಸಾರ್ವಜನಿಕರಿಗೆ ಭೇಟಿಗೆ ಅವಕಾಶ

ಜುಲೈ 14 ರಿಂದ ಪಿಲಿಕುಳ ನಿಸರ್ಗಧಾಮಕ್ಕೆ ಸಾರ್ವಜನಿಕರಿಗೆ ಭೇಟಿಗೆ ಅವಕಾಶ

- Advertisement -
- Advertisement -

ಮಂಗಳೂರು: ಕೊರೊನಾ ಕಾರಣದಿಂದ ಪಿಲಿಕುಳ ನಿಸರ್ಗಧಾಮಕ್ಕೆ ಸಾರ್ವಜನಿಕರ ಭೇಟಿಗೆ ನಿಷೇಧವನ್ನು ಹೇರಲಾಗಿತ್ತು.ಆದರೆ ಈಗ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಮೃಗಾಲಯ, ಲೇಕ್‌ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕೃತಿ ಗ್ರಾಮ ಮತ್ತು ವಿಜ್ಞಾನಕೇಂದ್ರ ವಿಭಾಗಗಳಿಗೆ (ತಾರಾಲಯ ಹೊರತುಪಡಿಸಿ) ಜುಲೈ 14 ರಿಂದ ಸಾರ್ವಜನಿಕರು ಭೇಟಿ ನೀಡೋದಕ್ಕೆ ಅವಕಾಶ ನೀಡಲಾಗುತ್ತಿದೆ.

;;

ಸಾರ್ವಜನಿಕರು ಸರಕಾರದ ಆದೇಶದಂತೆ ವೀಕ್ಷಕರು ಕಡ್ಡಾಯವಾಗಿ ಸುರಕ್ಷಿತ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ವೀಕ್ಷಿಸಬಹುದು ಎಂದು ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಆಯುಕ್ತ ವೆಂಕಟೇಶ್ ಜಿ. ತಿಳಿಸಿದ್ದಾರೆ.

- Advertisement -

Latest News

error: Content is protected !!