Wednesday, June 24, 2026
Homeಕರಾವಳಿಉಡುಪಿಇಂದಿನಿಂದ ಆಗಸ್ಟ್ 15ರವರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಇಂದಿನಿಂದ ಆಗಸ್ಟ್ 15ರವರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆಯಿಂದ ಮುನ್ಸೂಚನೆ

- Advertisement -
- Advertisement -

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಇಂದಿನಿಂದ ಆಗಸ್ಟ್ 15 ರವರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲೂ ಈ ವಾರ ಮಳೆಯ ಆರ್ಭಟ ಹೆಚ್ಚಾಗಲಿದೆ. ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

- Advertisement -

Latest News

error: Content is protected !!