Thursday, April 25, 2024
Homeಕರಾವಳಿಉಡುಪಿಕುಂದಾಪುರ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ಅಧಿಕ ಮಾತ್ರೆ ಸೇವಿಸಿ ಆತ್ಮಹತ್ಯೆ

ಕುಂದಾಪುರ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ಅಧಿಕ ಮಾತ್ರೆ ಸೇವಿಸಿ ಆತ್ಮಹತ್ಯೆ

spot_img
- Advertisement -
- Advertisement -

ಕುಂದಾಪುರ: ಅಧಿಕ ಮಾತ್ರೆ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ವಡೇರಹೋಬಳಿ ಗ್ರಾಮದಲ್ಲಿ ನಡೆದಿದೆ.

ಆಲ್ವಿನ್‌ ಥೋಮಸ್‌ ಪಿಂಟೊ ಆತ್ಮಹತ್ಯೆ ಮಾಡಿಕೊಂಡವರು.ವಿಪರೀತ ಕುಡಿತದ ಚಟ ಹೊಂದಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!