Monday, June 8, 2026
Homeತಾಜಾ ಸುದ್ದಿಮಂಗಳೂರು: ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ನೀಡಿದ ಭರವಸೆ ಈಡೇರಿಸಿ: ಮಾತು ತಪ್ಪಿದ್ರೆ ಸಿಎಂ ಮುಖಕ್ಕೆ ಮಸಿ:...

ಮಂಗಳೂರು: ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ನೀಡಿದ ಭರವಸೆ ಈಡೇರಿಸಿ: ಮಾತು ತಪ್ಪಿದ್ರೆ ಸಿಎಂ ಮುಖಕ್ಕೆ ಮಸಿ: ಮುತಾಲಿಕ್‌ ಎಚ್ಚರಿಕೆ

- Advertisement -
- Advertisement -

ಮಂಗಳೂರು: ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಸರ್ಕಾರ ನೀಡಿರುವ ಭರವಸೆಯನ್ನು ಈಡೇರಿಸಬೇಕು. ಒಂದು ವೇಳೆ ಮಾತು ತಪ್ಪಿದ್ರೆ ಸಿಎಂ ಮುಖಕ್ಕೆ ಮಸಿ ಬಳಿಯಬೇಕಾಗುತ್ತೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ.

ಇಂದು ಪ್ರವೀಣ್‌ ನೆಟ್ಟಾರು ಮನೆಗೆ ಭೇಟಿ ನೀಡಿದ ಮುತಾಲಿಕ್‌, ಕುಟುಂಬದವರಿಗೆ ಸಾಂತ್ವನ ತಿಳಿಸಿದ್ರು. ನಂತರ ಮಾತನಾಡಿದ ಅವರು, ಪ್ರವೀಣ್‌ ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ ನೀಡುವ ಭರವಸೆಯನ್ನು ಸಿಎಂ ನೀಡಿದ್ದಾರೆ. ಅದನ್ನ ಕೂಡಲೇ ನೆರವೇರಿಸಬೇಕು. ಆಶ್ವಾಸನೆ ಈಡೇರದಿದ್ದರೆ ಸಿಎಂ ಮನೆ ಮುಂದೆ ಧರಣಿ ಕೂತು ಸಿಎಂ ಮುಖಕ್ಕೆ ಮಸಿ ಬಳಿಯುವುದಾಗಿ ಎಚ್ಚರಿಕೆ ನೀಡಿದ್ರು.

- Advertisement -

Latest News

error: Content is protected !!