Tuesday, June 18, 2024
Homeತಾಜಾ ಸುದ್ದಿಶಾಸಕ ಜಿ.ಟಿ.ದೇವೇಗೌಡ ಮೊಮ್ಮಗಳು ನಿಧನ

ಶಾಸಕ ಜಿ.ಟಿ.ದೇವೇಗೌಡ ಮೊಮ್ಮಗಳು ನಿಧನ

spot_img
- Advertisement -
- Advertisement -

ಬೆಂಗಳೂರು: ಶಾಸಕ ಜಿ.ಟಿ. ದೇವೇಗೌಡರ ಮೊಮ್ಮಗಳು ಅನಾರೋಗ್ಯದಿಂದ ಮೃತಪಟ್ಟಿದೆ. 3 ವರ್ಷದ ಕಂದಮ್ಮ ಗೌರಿ ನಿಧನ ಹೊಂದಿದ್ದಾಳೆ. ಈ ಪುಟಾಣಿ ಕ್ಯಾನ್ಸರ್ ನಿಂದ ಬಳಲುತ್ತಿದ್ದಳು.

ದೇವೇಗೌಡರ ಪುತ್ರ ಜಿ.ಡಿ. ಹರೀಶ್ ಗೌಡ ಮಗಳು ಪುತ್ರಿಯಾಗಿದ್ದಾಳೆ ಗೌರಿ . ಗೌರಿಯನ್ನು ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ 12.30 ಕ್ಕೆ ಕೊನೆಯುಸಿರೆಳೆದಿದ್ದಾಳೆ. ಇಂದು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜಿಟಿಡಿ ಅವರ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

- Advertisement -
spot_img

Latest News

error: Content is protected !!