Tuesday, May 14, 2024
Homeಕರಾವಳಿಕಾಸರಗೋಡು: ಗಡಿನಾಡು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಕಾಸರಗೋಡು: ಗಡಿನಾಡು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

spot_img
- Advertisement -
- Advertisement -

ಕಾಸರಗೋಡು: ಕೇರಳದ ಕಾಸರಗೋಡಿನಲ್ಲಿ ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಗಡಿನಾಡು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಜರಗಿತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರಾದ ಶ್ರೀ ಜಿ.ಕೆ ಗಿರೀಶ್ ಉಪ್ಪಾರ್ ರವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಎಡನೀರು ಮಠ, ಶ್ರೀ ಕೆ . ಜಯಪ್ರಕಾಶ ಹೆಗ್ಡೆ ರವರು, ಕಾಸರಗೋಡು ಎಂಎಲ್‌ಗಳಾದ ಶ್ರೀ ಎನ್. ಎ ನೆಲ್ಲಿಕುನ್ನುರವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!