Thursday, July 16, 2026
Homeಕರಾವಳಿಮಂಗಳೂರಿನಲ್ಲಿ ಗಾಂಧಿ ಜಯಂತಿ ಆಚರಣೆ

ಮಂಗಳೂರಿನಲ್ಲಿ ಗಾಂಧಿ ಜಯಂತಿ ಆಚರಣೆ

- Advertisement -
- Advertisement -

ಮಂಗಳೂರು: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಇಂದು ಗಾಂಧಿ ಪ್ರತಿಮೆಗೆ ಗೌರವ ನಮ‌ನ‌ ಕಾರ್ಯಕ್ರಮ ನಡೆಯಿತು. ಮಂಗಳೂರಿನ ಪುರಭವನ ಬಳಿ ಇರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಶಾಸಕ ವೇದವ್ಯಾಸ ಕಾಮತ್, ಮಹಾನಗರ ಪಾಲಿಕೆ ಮೇಯರ್, ಉಪಮೇಯರ್, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಎಂ. ಭಾಗವಹಿಸಿದ್ದರು.

- Advertisement -

Latest News

error: Content is protected !!