Saturday, August 29, 2026
Homeಕರಾವಳಿಮಂಗಳೂರು : ಕರಾವಳಿ ಕಾವಲು ಪಡೆ ಕಚೇರಿಯಲ್ಲಿ ವಿವಿಧ ಕಾರ್ಯಕ್ರಮ

ಮಂಗಳೂರು : ಕರಾವಳಿ ಕಾವಲು ಪಡೆ ಕಚೇರಿಯಲ್ಲಿ ವಿವಿಧ ಕಾರ್ಯಕ್ರಮ

- Advertisement -
- Advertisement -

ಮಂಗಳೂರು : ಗಾಂಧಿ ಜಯಂತಿ ಹಾಗೂ ವಿಶ್ವ ಅಹಿಂಸಾ ದಿನದಂದು ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆಯ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ ಹಾಗೂ ಸಾಮೂಹಿಕ ಗಿಡ ನೇಡುವ ಕಾರ್ಯಕ್ರಮವನ್ನು ಸೆಪ್ಟೆಂಬರ್ 2 ರಂದು ಭಾನುವಾರ ಹಮ್ಮಿಕೊಳ್ಳಲಾಯಿತು

ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸೇಕ್ರೆಟ್ ಹಾರ್ಟ್ ಕಾಲೇಜ್ ಕಾಟಿಪಳ್ಳ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು ನಂತರ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗುವ ಬಗ್ಗೆ ಅರಿವು ಮೂಡಿಸಿ ಹೆಚ್ಚಿನ ಯುವಕ ಯುವತಿಯರು ಸೇರಬೇಕೆಂದು ಅದರ ಬಗ್ಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮವನ್ನು ಕರಾವಳಿ ಕಾವಲು ಪಡೆಯ ಇನ್ಸ್ಪೆಕ್ಟರ್ ದಿನೇಶ್ ಕುಮಾರ್ ಮತ್ತು ಸಿಬ್ಬಂದಿ ಹಾಗೂ ಕೆ.ಎನ್.ಡಿ ಸದಸ್ಯರು ಭಾಗಿಯಾಗಿದ್ದರು‌

- Advertisement -

Latest News

error: Content is protected !!