Thursday, June 25, 2026
Homeತಾಜಾ ಸುದ್ದಿಬೆಂಗಳೂರು: ಗಾಂಧಿನಗರದ ಸುಖ ಸಾಗರ್‌ ಹೋಟೆಲ್ ನಲ್ಲಿ ಅಗ್ನಿ ಅವಘಡ

ಬೆಂಗಳೂರು: ಗಾಂಧಿನಗರದ ಸುಖ ಸಾಗರ್‌ ಹೋಟೆಲ್ ನಲ್ಲಿ ಅಗ್ನಿ ಅವಘಡ

- Advertisement -
- Advertisement -

ಬೆಂಗಳೂರು: ಬೆಂಗಳೂರಿನ ಗಾಂಧಿನಗರ ಸುಖ ಸಾಗರ್‌ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಮಧ್ಯಾಹ್ನ 2: 45 ರ ಸುಮಾರಿಗೆ ಘಟನೆ ನಡೆದಿದೆ.


ಸುಖ ಸಾಗರ್ ಹೋಟೆಲ್‌ನ ಟರೇಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆ ಬಗ್ಗೆ ತಿಳಿದ ತಕ್ಷಣ ಸ್ಥಳಕ್ಕೆ ಎರಡು ಅಗ್ನಿಶಾಮಕ ದಳ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿವೆ. ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ.ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

- Advertisement -

Latest News

error: Content is protected !!