Wednesday, June 24, 2026
Homeತಾಜಾ ಸುದ್ದಿಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಣೇಶ್ ಶೆಟ್ಟಿ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಣೇಶ್ ಶೆಟ್ಟಿ

- Advertisement -
- Advertisement -

ಬೆಳ್ತಂಗಡಿ : ಬುರಡೆ ಪ್ರಕರಣದಲ್ಲಿ ಚಿನ್ನಯ್ಯ ಮತ್ತು ಆತನ ಪತ್ನಿ ಮಲ್ಲಿಕಾ ಖಾತೆಗೆ ಹಣ ವರ್ಗಾವಣೆ ಮಾಡಿದ ಪ್ರಕರಣ ಸಂಬಂಧ ಸೆ.23 ರಂದು ಬೆಳಗ್ಗೆ 10 ಗಂಟೆಗೆ ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ತಿಮರೋಡಿ ಮಹೇಶ್ ಶೆಟ್ಟಿ ಆಪ್ತ ಉಜಿರೆ ಚಪ್ಪಲ್ ಅಂಗಡಿ ಹೊಂದಿರುವ ಟಿ.ಬಿ.ಕ್ರಾಸ್ ನಿವಾಸಿ ಗಣೇಶ್ ಶೆಟ್ಟಿ ಸ್ಕೂಟರ್ ನಲ್ಲಿ ಬಂದು ತನಿಖೆಗೆ ಹಾಜರಾಗಿದ್ದಾರೆ.

- Advertisement -

Latest News

error: Content is protected !!