Thursday, June 4, 2026
Homeಕರಾವಳಿಧರ್ಮಸ್ಥಳ ಠಾಣಾ  ವ್ಯಾಪ್ತಿಯಲ್ಲಿ ಶಾಂತಿಯತ ವಾಗಿ ಗಣೇಶೋತ್ಸವ ಆಚರಿಸುವಂತೆ ಪೊಲೀಸರಿಂದ ಮಾಹಿತಿ

ಧರ್ಮಸ್ಥಳ ಠಾಣಾ  ವ್ಯಾಪ್ತಿಯಲ್ಲಿ ಶಾಂತಿಯತ ವಾಗಿ ಗಣೇಶೋತ್ಸವ ಆಚರಿಸುವಂತೆ ಪೊಲೀಸರಿಂದ ಮಾಹಿತಿ

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಠಾಣಾ  ವ್ಯಾಪ್ತಿಯಲ್ಲಿ ಶಾಂತಿಯತ ವಾಗಿ ಗಣೇಶೋತ್ಸವ ಆಚರಿಸುವಂತೆ ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿಗಳಾದ ಅನಿಲ್ ಕುಮಾರ್ ಮತ್ತು ಸಮರ್ಥ ಎಂ ಗಾಣಿಗೇರರವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಪ್ಟೆಂಬರ್15 ರಂದು ಮಾಹಿತಿ ನೀಡಿದರು.

ಬಳಿಕ ಮಾತನಾಡಿದ ಅವರು ಗಣೇಶ್ ವಿಸರ್ಜನೆ ಮಾಡುವ ಸಂದರ್ಭದಲ್ಲಿ ನಡೆಯುವ ಮೆರವಣಿಗೆ ಇತರರಿಗೆ ತೊಂದರೆಯಾಗದಂತೆ ಮಾಡುವಂತೆ ಸಂಘಟಕರಿಗೆ ಸೂಚಿಸಿದರು.

ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡಬೇಡಿ,ಮತ್ತು ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆಯಾಗದಂತೆ ಅದಷ್ಟು ಶಿಸ್ತಿನಲ್ಲಿ ಮಾಡುವಂತೆ ತಿಳಿಸಿದರು.

ತಾಲೂಕಿನಲ್ಲಿ ಆಚರಿಸಲಾಗುವ ಪ್ರತಿಯೊಂದು ಕಡೆಗಳಲ್ಲೂ ತಾತ್ಕಾಲಿಕ ಸಿ.ಸಿ.ಕ್ಯಾಮರಾ ವನ್ನು ಅಳವಡಿಸುವಂತೆ ತಿಳಿಸಿದರು.

- Advertisement -

Latest News

error: Content is protected !!