Wednesday, June 24, 2026
Homeತಾಜಾ ಸುದ್ದಿಬಾಂಗ್ಲಾದ ದೇಶದ ಯುವತಿಯ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಬಾಂಗ್ಲಾದ ದೇಶದ ಯುವತಿಯ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

- Advertisement -
- Advertisement -

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ರಿದಾಯ್ ಬಾಬು, ಸಾಗರ್‌ ಕಾಲಿಗೆ ಗುಂಡುಹಾರಿಸಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ಸ್ಥಳ ಮಹಜರಿಗೆ ಕೆ.ಚನ್ನಸಂದ್ರಕ್ಕೆ ಕರೆದೊಯ್ದಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಆರೋಪಿಗಳು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಶಾರಣಾಗುವಂತೆ ಕೇಳಿಕೊಂಡಿದ್ದಾರೆ. ಆದರೆ ಮಾತು ಕೇಳದೆ ಹಲ್ಲೆಗೆ ಮುಂದಾಗಿದ್ದು ಈ ವೇಳೆ ಆರೋಪಿಗಳಾದ ರಿದಾಯ್ ಬಾಬು ಬಲಗಾಲಿಗೆ, ಸಾಗರ್ ಎಡಗಾಲಿಗೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ.

- Advertisement -

Latest News

error: Content is protected !!