Saturday, June 6, 2026
Homeಅಪರಾಧಮುಂಬೈನಲ್ಲಿ ವಿಕೃತಿ ಮೆರೆದ ಕಾಮುಕರು; ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

ಮುಂಬೈನಲ್ಲಿ ವಿಕೃತಿ ಮೆರೆದ ಕಾಮುಕರು; ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

- Advertisement -
- Advertisement -

ಮುಂಬೈ : 35 ವರ್ಷ ವಯಸ್ಸಿನ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ.

ಶುಕ್ರವಾರ ಬೆಳಗಿನ ಜಾವ 3 ರಂದು ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ದುಷ್ಕರ್ಮಿಗಳು, ಆಕೆಯ ಖಾಸಗಿ ಭಾಗಕ್ಕೆ ರಾಡ್ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಇದು ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣವನ್ನು ಹೋಲುವಂತಿದೆ.

ಸಂತ್ರಸ್ಥೆ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.ಇನ್ನು ಘಟನೆ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತಷ್ಟು ದುಷ್ಕರ್ಮಿಗಳು ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!