Saturday, June 6, 2026
Homeಕರಾವಳಿಕೆಪಿಸಿಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

ಕೆಪಿಸಿಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

- Advertisement -
- Advertisement -

ಬೆಳ್ತಂಗಡಿ:ಮಾಜಿ ಸಚಿವ ಗಂಗಾಧರ ಗೌಡ ಅವರನ್ನು ಕರ್ನಾಟಕ ಕಾಂಗ್ರೆಸ್ ಪ್ರಾದೇಶಿಕ ಪಕ್ಷದ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜಿವಾಲ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನು ಐಟಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಗಂಗಾಧರ್ ಗೌಡ ಅವರ ಮನೆ ಮೇಲೆ ದಾಳಿ ನಡೆಸಿದ್ದು ದಾಳಿ ವೇಳೆ 30 ಲಕ್ಷ ನಗದು ಪತ್ತೆಯಾಗಿದೆ. ಸದ್ಯ ಅಧಿಕಾರಿಗಳು ಅವರ ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ

- Advertisement -

Latest News

error: Content is protected !!