Friday, June 5, 2026
Homeತಾಜಾ ಸುದ್ದಿರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ದೈವ ನರ್ತಕ ಗಂಗಯ್ಯ ಪರವ ವಿಧಿವಶ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ದೈವ ನರ್ತಕ ಗಂಗಯ್ಯ ಪರವ ವಿಧಿವಶ

- Advertisement -
- Advertisement -

ಮೂಡಬಿದಿರೆ: ದಕ್ಷಿಣ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಗಾಂಧಿನಗರ ನಿವಾಸಿ ಗಂಗಯ್ಯ ಪರವ ಅನಾರೋಗ್ಯದಿಂದ ಇಂದು ( ಮಂಗಳವಾರ ) ಕೊನೆಯುಸಿರೆಳೆದಿದ್ದಾರೆ.

ಇವರು 60 ವರ್ಷಗಳ ಕಾಲ ದೈವ ನರ್ತಕರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಜಾನಪದ ಪರಿಷತ್ತಿನ ಜಾನಪದ ಲೋಕ ಪ್ರಶಸ್ತಿ , ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಆಳ್ವಾಸ್ ನುಡಿಸಿರಿ ಗೌರವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದಾರೆ.

- Advertisement -

Latest News

error: Content is protected !!