Wednesday, October 14, 2026
Homeತಾಜಾ ಸುದ್ದಿಮಂಡ್ಯ; ಕಾಂಗ್ರೆಸ್ ಶಾಸಕ ರವಿ ಗಾಣಿಗ ಅರೆಸ್ಟ್

ಮಂಡ್ಯ; ಕಾಂಗ್ರೆಸ್ ಶಾಸಕ ರವಿ ಗಾಣಿಗ ಅರೆಸ್ಟ್

- Advertisement -
- Advertisement -

ಮಂಡ್ಯ ರಾಜಕೀಯ ಸದ್ಯ ಇಡೀ ದೇಶದ ಗಮನ ಸೆಳೆಯುತ್ತಿದೆ. ಹೀಗಿರುವಾಗಲೇ ಸಕ್ಕರೆ ನಾಡಿನಲ್ಲಿ ಕಾಂಗ್ರೆಸ್ ಶಾಸಕರೊಬ್ಬರ ಬಂಧನವಾಗಿದೆ.

ಹಳೆಯ ನೈಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದ ಹಿನ್ನೆಲೆ ಕಾಂಗ್ರೆಸ್ ಶಾಸಕ ಗಾಣಿಗ ರವಿಕುಮಾರ್ ಇಂದು ಕೋರ್ಟ್‌ಗೆ ಹಾಜರಾಗಿದ್ದರು. ಈ ವೇಳೆ ಗಾಣಿಗ ಅವರನ್ನು 15 ದಿನ ಕಸ್ಟಡಿಗೆ ತೆಗೆದುಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿತು. ತದನಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸದ್ಯ ಶಾಸಕರ ಬಂಧನವಾಗುತ್ತಿದ್ದಂತೆ ಮಂಡ್ಯದಲ್ಲಿ ಮತ್ತಷ್ಟು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ

- Advertisement -

Latest News

error: Content is protected !!