Saturday, October 17, 2026
Homeಕರಾವಳಿಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

- Advertisement -
- Advertisement -

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸರುವ ಘಟನೆ ಬೋಂದೆಲ್ ನಲ್ಲಿ ನಡೆದಿದೆ. ಹಿಮ ನೀಶ್ (26) ಮತ್ತು ಕೋಟೆಕಾರ್ ಪವನ್‌ರಾಜ್ ಪಿ. (28) ಬಂಧಿತರು.

ಆರೋಪಿಗಳು ಸುಮಾರು 19 ಗ್ರಾಂ ತೂಕದ 57,000 ರೂ. ಮೌಲ್ಯದ ಮೆಥಪಟೈನ್ ಎಂಬ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಉತ್ತರ ಉಪ ವಿಭಾಗದ ಆಯಂಟಿ ಡ್ರಗ್ಸ್ ಸ್ಕ್ವಾಡ್ ದಾಳಿ ನಡೆಸಿ ಬಂಧಿಲಿ, ಮೊಬೈಲ್, ಬೈಕ್ ಸಹಿತ ಗಾಂಜಾ ವಶಪಡಿಸಿಕೊಂಡಿದೆ.

- Advertisement -

Latest News

error: Content is protected !!