Saturday, June 28, 2025
Homeಕರಾವಳಿಸುಳ್ಯದಲ್ಲಿ ಗಾಂಜಾ ಮಾರಾಟ ಆರೋಪದಡಿ ಆರೋಪಿಯ ಬಂಧನ

ಸುಳ್ಯದಲ್ಲಿ ಗಾಂಜಾ ಮಾರಾಟ ಆರೋಪದಡಿ ಆರೋಪಿಯ ಬಂಧನ

spot_img
- Advertisement -
- Advertisement -

ಸುಳ್ಯ; ಗಾಂಜಾ ಮಾರಾಟದ ಆರೋಪದಡಿ  ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯ ಗಾಂಧಿನಗರ ವಿಷ್ಣು ಸರ್ಕಲ್ ಪರಿಸರದಲ್ಲಿ ಆಟೋದಲ್ಲಿ ಗಾಂಜಾ ಸಾಗಿಸುತ್ತಿದ್ದ ಸಂದರ್ಭ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ನಾವೂರು ನಿವಾಸಿ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!