Wednesday, June 3, 2026
Homeಕರಾವಳಿಉಳ್ಳಾಲ: ಸ್ಕೂಟರ್ ನಲ್ಲಿ ಗಾಂಜಾ ಸಾಗಾಟ, ಇಬ್ಬರು ವಿದ್ಯಾರ್ಥಿಗಳ ಬಂಧನ !

ಉಳ್ಳಾಲ: ಸ್ಕೂಟರ್ ನಲ್ಲಿ ಗಾಂಜಾ ಸಾಗಾಟ, ಇಬ್ಬರು ವಿದ್ಯಾರ್ಥಿಗಳ ಬಂಧನ !

- Advertisement -
- Advertisement -

ಉಳ್ಳಾಲ: ಸ್ಕೂಟರ್ ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬಗಂಬಿಲದ ಬಳಿ ಪೊಲೀಸರು ಬಂಧಿಸಿದ್ದಾರೆ.

ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾದ ಕೇರಳ ಮೂಲದವರಾದ ಆದರ್ಶ್ ಜ್ಯೋತಿ( 22), ಯೋಯಾಲ್ ಜಾಯ್ಸ್ (22) ಬಂಧಿತ ಆರೋಪಿಗಳು.

ಸ್ಕೂಟರ್ ನ ಡಿಕ್ಕಿಯಲ್ಲಿ 220 ಗ್ರಾಂ ಗಾಂಜಾ ಸಿಕ್ಕಿದೆ. ಸಾಗಾಟ ಮಾಡುತ್ತಿದ್ದ ವೇಳೆ ಬಗಂಬಿಲದ ಬಳಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಆರಂಭಿಸಿದ್ದಾರೆ.

- Advertisement -

Latest News

error: Content is protected !!