Sunday, May 19, 2024
Homeತಾಜಾ ಸುದ್ದಿರಸಗೊಬ್ಬರ ಕಾರ್ಖಾನೆ ಘಟಕದಲ್ಲಿ ಅನಿಲ ಸೋರಿಕೆ-ಇಬ್ಬರ ಸಾವು 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ!..

ರಸಗೊಬ್ಬರ ಕಾರ್ಖಾನೆ ಘಟಕದಲ್ಲಿ ಅನಿಲ ಸೋರಿಕೆ-ಇಬ್ಬರ ಸಾವು 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ!..

spot_img
- Advertisement -
- Advertisement -

ಫುಲ್ಪುರ್: ಉತ್ತರ ಪ್ರದೇಶದ ಫುಲ್ಪುರ್ ನ ರಸಗೊಬ್ಬರ ಕಾರ್ಖಾನೆಯ ಘಟಕ ಒಂದರಲ್ಲಿ ಅನಿಲ ಸೋರಿಕೆಯುಂಟಾದ ಪರಿಣಾಮ ಉಸಿರುಗಟ್ಟಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ಅವಘಡದಲ್ಲಿ 15ಕ್ಕೂ ಹೆಚ್ಚು ಮಂದಿ ಅಸ್ವಸ್ಥಕ್ಕೀಡಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಸದ್ಯ ಅನಿಲ ಸೋರಿಕೆ ನಿಂತಿದೆ. ಸೋರಿಕೆ ಘಟಕದ ಕಾರ್ಯಾಚರಣೆಯನ್ನು ಸದ್ಯ ಸ್ಥಗಿತಗೊಳಿಸಲಾಗಿದೆ.ಫುಲ್ ಪುರ್ ನಲ್ಲಿರುವ ಭಾರತೀಯ ರೈತ ರಸಗೊಬ್ಬರ ಸಹಕಾರಿ ಲಿಮಿಟೆಡ್(ಐಎಫ್‌ಎಫ್ ಸಿಒ) ನಲ್ಲಿ ಅನಿಲ ಸೋರಿಕೆಯಾಗಿದೆ.

- Advertisement -
spot_img

Latest News

error: Content is protected !!