- Advertisement -
![]()
- Advertisement -
ಬೆಳಗಾವಿ: ಇಲ್ಲಿನ ಗೋಕಾಕ್ ನಗರದ ಎಪಿಎಮ್ ಸಿ ಸಮೀಪದ ಹೀರೋ ಶೋರೂಮ್ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ.

ಪರಿಣಾಮ ವಾಹನಗಳಿಗೆ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದಿದೆ. ವಾಹನದಲ್ಲಿದ್ದ ಗ್ಯಾಸ್ ಸಿಲಿಂಡರ್ ಬದಲಾವಣೆ ಮಾಡುವಾಗ ಗ್ಯಾಸ್ ಲೀಕೇಜ್ ಆಗಿ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದ ಬೆಂಕಿ ಹತ್ತಿಕೊಂಡಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
- Advertisement -


