- Advertisement -
- Advertisement -
ಬೆಂಗಳೂರು; ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಕತ್ತಿನ ಭಾಗದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಭುಜದ ನೋವಿನ ಕಾರಣ ನಿನ್ನೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.
ಬನ್ನೇರುಘಟ್ಟ ರಸ್ತೆಯ ಫೋರ್ಟೀಸ್ ಆಸ್ಪತ್ರೆಯಲ್ಲಿ ಆಪರೇಷನ್ ಮಾಡಲಾಗಿದೆ. ಇಂದು ಸಂಜೆ ವೇಳೆಗೆ ಆಸ್ಪತ್ರೆಯಿಂದ ಗೀತಾ ಶಿವರಾಜ್ ಕುಮಾರ್ ಡಿಸ್ಚಾರ್ಜ್ ಆಗಲಿದ್ದಾರೆ. ಈ ಬಗ್ಗೆ ಜಾಲತಾಣದಲ್ಲಿ ಶಿವರಾಜ್ ಕುಮಾರ್ ಅಭಿಮಾನಿಗಳು ಮಾಹಿತಿ ಹಂಚಿಕೊಂಡಿದ್ದಾರೆ.
- Advertisement -