- Advertisement -


- Advertisement -
ಮಂಗಳೂರು: ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

- Advertisement -


