Saturday, June 6, 2026
Homeತಾಜಾ ಸುದ್ದಿನಕಲಿ ಟಿಆರ್‌ಪಿ ಹಗರಣ- ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಸಹಾಯಕ ಉಪಾಧ್ಯಕ್ಷ ಘನಶ್ಯಾಮ್ ಸಿಂಗ್ ಅರೆಸ್ಟ್!..

ನಕಲಿ ಟಿಆರ್‌ಪಿ ಹಗರಣ- ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಸಹಾಯಕ ಉಪಾಧ್ಯಕ್ಷ ಘನಶ್ಯಾಮ್ ಸಿಂಗ್ ಅರೆಸ್ಟ್!..

- Advertisement -
- Advertisement -

ಮುಂಬೈ: ನಕಲಿ ಟಿಆರ್‌ಪಿ ಹಗರಣದಲ್ಲಿ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ ಸದ್ಯ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಇಂದು ಬೆಳಿಗ್ಗೆ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್ ಸಹಾಯಕ ಉಪಾಧ್ಯಕ್ಷ ಘನಶ್ಯಾಮ್ ಸಿಂಗ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ನಕಲಿ ಟಿಆರ್‌ಪಿ ಪ್ರಕರಣದಲ್ಲಿಘನಶ್ಯಾಮ್ ವಿರುದ್ಧಪ್ರಕರಣ ದಾಖಲಿಸಲಾಗಿದೆ.ಇನ್ನೊಂದೆಡೆ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು 2018 ರ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿಸಿ ಅವರು 7 ನೇ ದಿನ ನ್ಯಾಯಾಂಗ ಬಂಧನದಲ್ಲಿದ್ದಾರೆ.

.

- Advertisement -

Latest News

error: Content is protected !!