Sunday, June 7, 2026
Homeತಾಜಾ ಸುದ್ದಿಕಾಂಗ್ರೆಸ್‌ಗೆ ಗುಡ್‌ ಬೈ ಹೇಳಿದ ಗುಲಾಂ ನಬಿ ಆಜಾದ್

ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಿದ ಗುಲಾಂ ನಬಿ ಆಜಾದ್

- Advertisement -
- Advertisement -

ನವದೆಹಲಿ: ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

ಆಜಾದ್ ಅವರು ಕೆಲ ದಿನಗಳ ಹಿಂದಷ್ಟೇ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನ ಹಾಗೂ ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್‌ನ ರಾಜಕೀಯ ವ್ಯವಹಾರಗಳ ಸಮಿತಿಗೆ ರಾಜೀನಾಮೆ ನೀಡಿದ್ದರು.

ಕಾಂಗ್ರೆಸ್‌ನ ನಾಯಕತ್ವ ಬದಲಾವಣೆ ಸೇರಿದಂತೆ ಪಕ್ಷದ ಆಮೂಲಾಗ್ರ ಬದಲಾವಣೆಗೆ ಆಗ್ರಹಿಸಿದ್ದ 23 ಮಂದಿ ಬಂಡಾಯ ನಾಯಕರಲ್ಲಿ ಆಜಾದ್‌ ಸಹ ಒಬ್ಬರು.

- Advertisement -

Latest News

error: Content is protected !!