Monday, June 8, 2026
Homeತಾಜಾ ಸುದ್ದಿಕಾಂಗ್ರೆಸ್​ನಲ್ಲಿ ರಾಜೀನಾಮೆ ಪರ್ವ: ಗುಲಾಂ ನಬಿ ಆಝಾದ್‌ ಬೆನ್ನಲ್ಲೇ ಪಕ್ಷದ ಕೈ ಬಿಟ್ಟ ಮತ್ತಷ್ಟು ನಾಯಕರು

ಕಾಂಗ್ರೆಸ್​ನಲ್ಲಿ ರಾಜೀನಾಮೆ ಪರ್ವ: ಗುಲಾಂ ನಬಿ ಆಝಾದ್‌ ಬೆನ್ನಲ್ಲೇ ಪಕ್ಷದ ಕೈ ಬಿಟ್ಟ ಮತ್ತಷ್ಟು ನಾಯಕರು

- Advertisement -
- Advertisement -

ನವದೆಹಲಿ: ಸಚಿವ ಗುಲಾಂ ನಬಿ ಆಜಾದ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳುತ್ತಿದ್ದಂತೆ ಮತ್ತಷ್ಟು ಕಾಂಗ್ರೆಸ್ನ ಹಿರಿಯ ನಾಯಕರು ಪಕ್ಷದ ಕೈ ಬಿಟ್ಟಿದ್ದಾರೆ.

ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ 5 ಕಾಂಗ್ರೆಸ್ ಹಿರಿಯ ನಾಯಕರು ರಾಜೀನಾಮೆ ನೀಡಿದ್ದಾರೆ. ಗುಲಾಂ ನಬಿ ಆಜಾದ್ ರಾಜೀನಾಮೆ ಬೆನ್ನಲ್ಲೇ GM ಸರೂರಿ, ಹಾಜಿ ಅಬ್ದುಲ್ ರಶೀದ್, ಮೊಹಮ್ಮದ್ ಅಮೀನ್ ಭಟ್, ಗುಲ್ಜಾರ್ ಅಹ್ಮದ್ ವಾನಿ ಮತ್ತು ಚೌಧರಿ ಮೊಹಮ್ಮದ್ ಅಕ್ರಮ್, ಮಾಜಿ ಸಚಿವ ಆರ್ ಎಸ್ ಚಿಬ್ ಗುಲಾಂ ನಬಿ ಅವರನ್ನು ಬೆಂಬಲಿಸಿ ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

Latest News

error: Content is protected !!