Saturday, October 17, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಜಯಂತ್. ಟಿ ಮತ್ತು ಗಿರೀಶ್ ಮಟ್ಟಣ್ಣ‌ವರ್ ಮತ್ತೆ ಎಸ್.ಐ.ಟಿ ವಿಚಾರಣೆಗೆ ಹಾಜರು

ಬೆಳ್ತಂಗಡಿ : ಜಯಂತ್. ಟಿ ಮತ್ತು ಗಿರೀಶ್ ಮಟ್ಟಣ್ಣ‌ವರ್ ಮತ್ತೆ ಎಸ್.ಐ.ಟಿ ವಿಚಾರಣೆಗೆ ಹಾಜರು

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ ಮತ್ತೆ ವಿಚಾರಣೆಗೆ ಸೆ.7 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ.ಜಯಂತ್.ಟಿ ನಾಲ್ಕನೇ ದಿನ ವಿಚಾರಣೆಗೆ ಹಾಜರಾಗುತ್ತಿದ್ದು. ಗಿರೀಶ್ ಮಟ್ಟಣ್ಣವರ್ ಮೂರನೇ ದಿನದ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಯೂಟ್ಯೂಬ್ ಅಭಿಷೇಕ್ ನಾಲ್ಕು ದಿನದ ವಿಚಾರಣೆ ಹಾಜರಾಗಿ ಸೆ.6 ರಂದು ರಾತ್ರಿ ವಾಪಸ್ ಮನೆಗೆ ಕಳುಹಿಸಿದ್ದು. ಸೆ.8 ರಂದು ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ‌.

- Advertisement -

Latest News

error: Content is protected !!