- Advertisement -
![]()
- Advertisement -
ಬೆಳ್ತಂಗಡಿ : ‘ಮಹೇಶ್ ಶೆಟ್ಟಿ ಎಲ್ಲೂ ಓಡಿಹೋಗಿಲ್ಲ ನಾನು ಈಗ ಉಜಿರೆಯಲ್ಲಿ ಮಾತಾನಾಡಿಕೊಂಡು ಬಂದೆ, ಪೊಲೀಸರಿಗೆ ಸಿಗದಿದ್ದಾರೆ ನನ್ನ ತಪ್ಪಾ’ ಎಂದು ಪೊಲೀಸ್ ಠಾಣೆಯ ಹೊರಭಾಗದಲ್ಲಿ ಮಾಧ್ಯಮಗಳಲ್ಲಿ ಅ.11 ರಂದು ಹೇಳಿಕೆ ನೀಡಿದ ಗಿರೀಶ್ ಮಟ್ಟಣ್ಣವರ್ ಗೆ ಬೆಳ್ತಂಗಡಿ ಪೊಲೀಸರು ವಿಚಾರಣೆಗೆ ಹಾಜರಾಗಲು ಅ.15 ರಂದು ನೋಟಿಸ್ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಅ.18 ರಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು ಅದರಂತೆ ಅ.18 ರಂದು 11:45 ಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ತಿಮರೋಡಿ ವಿಚಾರದಲ್ಲಿ ಇನ್ಸ್‌ಪೆಕ್ಟರ್ ಸುಬ್ಬಪುರ ಮಠ್ ಅವರ ಮುಂದೆ ವಿಚಾರಣೆಗೆ ಒಳಪಟ್ಟಿದ್ದಾರೆ.
- Advertisement -


