Wednesday, June 24, 2026
Homeಕರಾವಳಿಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್; ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ಟೀಂ

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್; ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ಟೀಂ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣದ ಸಂಬಂಧ ತನಿಖೆಗಾಗಿ ಹಳೆಯ ಮೊಬೈಲ್ ಫೋನ್ ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬುರುಡೆ ಗ್ಯಾಂಗ್ ನ ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ. ಬುರುಡೆ ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್ ಉಪಯೋಗಿಸಿದ್ದನ್ನು ತನಿಖೆಗಾಗಿ ಎಸ್ಐಟಿ ಗೆ ನೀಡಲು ನೋಟೀಸ್ ಜಾರಿ ಮಾಡಿದ್ದರು. ಅದರಂತೆ ಎಸ್ಐಟಿ ಕಚೇರಿಗೆ ಹಾಜರಾಗಿ ಸೋಕೋ ತಂಡದ ನೇತೃತ್ವದ ಸೀಜ್ ಮಹಜರು ನಡೆಸಿ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಬಳಿಕ ಗಿರೀಶ್ ಮಟ್ಟಣ್ಣವರ್ ವಾಪಸ್ 12:50 ಕ್ಕೆ ತೆರಳಿದ್ದಾರೆ ಎಂದು ಎಸ್ಐಟಿ ಮೂಲಗಳಿಂದ ಮಹಾಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!