Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

- Advertisement -
- Advertisement -

ಬೆಳ್ತಂಗಡಿ: ವೇದವಲ್ಲಿ ಮತ್ತು ಪದ್ಮಲತಾ ಸಾವು ಪ್ರಕರಣ ಸೇರಿದಂತೆ ಹಲವು ಸಾವು ಪ್ರಕರಣವನ್ನು ಪ್ರತ್ಯೇಕವಾಗಿ ಪ್ರಕರಣ ದಾಖಲಾಯಿಸಿ ಸಮಗ್ರ ತನಿಖೆ ನಡೆಸುವಂತೆ ಎಸ್.ಐ.ಟಿ ಕಚೇರಿಗೆ ಹೋರಾಟಗಾರರು ಕೆಲ ದಾಖಲೆಗಳನ್ನು ಹಿಡಿದುಕೊಂಡು ಬಂದು ಅ.11 ರಂದು ದೂರು ನೀಡಿದ್ದಾರೆ.

ಎಸ್.ಐ.ಟಿ ಕಚೇರಿಗೆ ಸೌಜನ್ಯ ತಾಯಿ ಕುಸುಮವತಿ, ವಿಠಲ್ ಗೌಡ, ಪುರಂದರ ಗೌಡ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ , ವಿಷ್ಣು ಮೂರ್ತಿ, ಅಭಿಷೇಕ್ ಯೂಟ್ಯೂಬರ್, ಲಕ್ಷಣ್ ಗೌಡ, ಶಶಿ, ಯೂಟ್ಯೂಬರ್ ಸಂತೋಷ್ ಕಡಬ ಮತ್ತಿತರರು ಜೊತೆಯಲ್ಲಿದ್ದರು.

- Advertisement -

Latest News

error: Content is protected !!