- Advertisement -
![]()
- Advertisement -
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ ಹಿನ್ನಲೆಯಲ್ಲಿ ಸೆ. 5 ರಂದು 11:30 ಕ್ಕೆ ಗಿರೀಶ್ ಮಟ್ಟಣ್ಣವರ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಕಾರಿನಲ್ಲಿ ಬಂದು ಹಾಜರಾಗಿದ್ದಾರೆ.
- Advertisement -


