Wednesday, July 15, 2026
Homeಕರಾವಳಿಉಡುಪಿಮಣಿಪಾಲ: ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ದಾಳಿ: ಗಂಭೀರ ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ...

ಮಣಿಪಾಲ: ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ದಾಳಿ: ಗಂಭೀರ ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ಮಣಿಪಾಲ: ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಗಂಭೀರ ಗಾಯಗೊಂಡ  ಬಾಲಕಿಯನ್ನ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮಣಿಪಾಲ ಅಕಾಡೆಮಿ ಸ್ಕೂಲಿನ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಇತ್ತೀಚೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಮಸ್ಯೆ ಮುಕ್ತಿಗಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!