Friday, June 5, 2026
Homeಕರಾವಳಿಸುಳ್ಯದಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಸುಳ್ಯದಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

- Advertisement -
- Advertisement -

ಸುಳ್ಯ: ನೇಣು ಬಿಗಿದುಕೊಂಡು ಯುವತಿಯೊಬ್ಬಳು ಆತ್ಮಹತ್ಯೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಪೆರಾಜ ಎಂಬಲ್ಲಿ ಶುಕ್ರವಾರ ನಡೆದಿದೆ.ಪೆರಾಜ ದೇವಪ್ಪ ನಾಯ್ಕರ ಪುತ್ರಿ ಯಶ್ವಿನಿ (23) ಆತ್ಮಹತ್ಯೆ ಮಾಡಿಕೊಂಡ ಯುವತಿ.

ಶುಕ್ರವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿ ಹುಲ್ಲು ತರಲು ಹೋಗಿದ್ದವರು ಮನೆಗೆ ಬಂದಾಗ ವಾರ ಗೊತಾಗ್ತಿದೆ.ಸುಳ್ಯ ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!