Thursday, May 16, 2024
Homeಕರಾವಳಿಮಂಗಳೂರಿನಲ್ಲಿ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ

ಮಂಗಳೂರಿನಲ್ಲಿ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ

spot_img
- Advertisement -
- Advertisement -

ಮಂಗಳೂರು: ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ.ಇಲ್ಲಿನ ನಿವಾಸಿ ರಿಯಾಝ್‌ ಎಂಬವರ ಪುತ್ರಿ ಖತೀಜಾ ರೀನಾ(16) ಆತ್ಮಹತ್ಯೆ ಮಾಡಿಕೊಂಡಾಕೆ.

ಇಂದು ಬೆಳಗ್ಗೆ 8:30ರ ಸುಮಾರಿಗೆ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.ಸ್ಥಳಕ್ಕೆ ಬಂದರ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

- Advertisement -
spot_img

Latest News

error: Content is protected !!