Sunday, June 28, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಅಸೌಖ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು

ಬೆಳ್ತಂಗಡಿ : ಅಸೌಖ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ಕಳೆದ ಕೆಲವು ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಗುರಿಪಳ್ಳ ದೊಂಪದಪಲಿಕೆ ನಿವಾಸಿ ಗಣೇಶ ಶೆಟ್ಟಿ ಎಂಬವರ ಪುತ್ರಿ ಶ್ರದ್ಧಾ (23) ಅ.26ರಂದು ಸ್ವಗೃಹದಲ್ಲಿ ಮೃತಪಟ್ಟಿದ್ದಾರೆ.

ಬೆಳ್ತಂಗಡಿ ತಾಲೂಕಿನ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದ ಅವರಿಗೆ ತಂದೆ,ತಾಯಿ ಹಾಗೂ ಸಹೋದರಿ ಇದ್ದಾರೆ.

- Advertisement -

Latest News

error: Content is protected !!