Tuesday, May 21, 2024
Homeತಾಜಾ ಸುದ್ದಿಕಬಡ್ಡಿ ಆಡುತ್ತಿದ್ದಾಗ ಹೃದಯಾಘಾತವಾಗಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಕಬಡ್ಡಿ ಆಡುತ್ತಿದ್ದಾಗ ಹೃದಯಾಘಾತವಾಗಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

spot_img
- Advertisement -
- Advertisement -

ಬೆಂಗಳೂರು: ಕಬಡ್ಡಿ ಆಡುತ್ತಿದ್ದಾಗ ಹೃದಯಾಘಾತವಾಗಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ

ಬೆಂಗಳೂರು ನಗರ ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಸಂಗೀತಾ ಮೃತ ವಿದ್ಯಾರ್ಥಿನಿ.

ಸಂಗೀತಾ ಧಾರವಾಡ ಮೂಲದವಳಾಗಿದ್ದು. ಕಾಲೇಜಿನಲ್ಲಿ ಕ್ರೀಡಾ ಉತ್ಸವ ಆಯೋಜನೆ ಮಾಡಿದ್ದು ಈ ವೇಳೆ ಕಬಡ್ದಿ ಆಡುತ್ತಿರುವಾಗ ಕುಸಿದು ಬಿದ್ದಿದ್ದಾಳೆ ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಾಳೆ.

- Advertisement -
spot_img

Latest News

error: Content is protected !!