Thursday, July 23, 2026
Homeಕರಾವಳಿಮಂಗಳೂರುಬಂಟ್ವಾಳ; ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿ ಬಾಲಕಿ ಸಾವು

ಬಂಟ್ವಾಳ; ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿ ಬಾಲಕಿ ಸಾವು

- Advertisement -
- Advertisement -

ಬಂಟ್ವಾಳ; ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿ ಬಾಲಕಿ ಸಾವನ್ನಪ್ಪಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ(13) ಮೃತ ಬಾಲಕಿ. ಅಪಘಾತದಲ್ಲಿ ಬಾಲಕಿಯ ತಂದೆ ಬೈಕ್ ಸವಾರ ಅಬ್ಗುಲ್ ರಹಮಾನ್ ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಮಲ್ ಕಟ್ಟೆ ಹೆದ್ದಾರಿಯಲ್ಲಿ ಬೈಕ್ ಸವಾರ ನೆತ್ತರಕೆರೆ ನಿವಾಸಿ ರಂಜಿತ್ ರಾಂಗ್ ಸೈಡ್ ನಿಂದ  ಬಂದು ಡಿಕ್ಕಿ ಹೊಡೆದಿದ್ದಾನೆ. ರಂಜಿತ್ ಕೂಡ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.

- Advertisement -

Latest News

error: Content is protected !!