Saturday, May 4, 2024
Homeಕರಾವಳಿಉಡುಪಿಉಡುಪಿ : ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರಲ್ಲಿ ಒಬ್ಬಳು ಮಲ್ಪೆಯಲ್ಲಿ ನೀರು ಪಾಲು

ಉಡುಪಿ : ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರಲ್ಲಿ ಒಬ್ಬಳು ಮಲ್ಪೆಯಲ್ಲಿ ನೀರು ಪಾಲು

spot_img
- Advertisement -
- Advertisement -

ಉಡುಪಿ : ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯಲ್ಲಿ ಒಬ್ಬಳು ಮಲ್ಪೆಯಲ್ಲಿ ನೀರು ಪಾಲಾಗಿ ಮತ್ತೊಬ್ಬಳನ್ನು ರಕ್ಷಿಸಿರುವ ಘಟನೆ ನಡೆದಿದೆ.ಮಡಿಕೇರಿ ಮೂಲದ ಮಾನ್ಯ ಮೃತ ರ್ದುದೈವಿ. ಇನ್ನೊಬ್ಬ ಬಾಲಕಿ ಯಶಸ್ವಿನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..

ಮೂರು ದಿನಗಳ ಹಿಂದೆ ಮಡಿಕೇರಿಯಿಂದ ಈ ಬಾಲಕಿಯರು ನಾಪತ್ತೆಯಾಗಿದ್ದರು. ಈ ಕುರಿತು ಮಡಿಕೇರಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ನಿನ್ನೆ ತಡರಾತ್ರಿ ಭಾರಿ ಅಲೆಗಳ ಹೊಡೆತಕ್ಕೆ ಮಲ್ಪೆಯಲ್ಲಿ ಇಬ್ಬರು ಬಾಲಕಿಯರು ಸಮುದ್ರ ಪಾಲಾಗಿದ್ದರು. ಕೂಡಲೇ ಆಪತ್ಬಾಂಧವ ಸಿಬ್ಬಂದಿ ಈಶ್ವರ್​ ಎಂಬುವವರು ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದು, ಮತ್ತೊರ್ವ ಬಾಲಕಿ ಅಲೆಗಳ ಹೊಡೆತಕ್ಕೆ ಮೃತಪಟ್ಟಿದ್ದಾಳೆ.

- Advertisement -
spot_img

Latest News

error: Content is protected !!