Monday, May 6, 2024
Homeಕರಾವಳಿವಿಟ್ಲ: ಜೋಕಾಲಿಯಲ್ಲಿ ಆಡುತ್ತಿದ್ದ ವೇಳೆ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಆರನೇ ತರಗತಿ ಬಾಲಕಿ ಸಾವು

ವಿಟ್ಲ: ಜೋಕಾಲಿಯಲ್ಲಿ ಆಡುತ್ತಿದ್ದ ವೇಳೆ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಆರನೇ ತರಗತಿ ಬಾಲಕಿ ಸಾವು

spot_img
- Advertisement -
- Advertisement -

ವಿಟ್ಲ: ಜೋಕಾಲಿಯಲ್ಲಿ ಆಡುತ್ತಿದ್ದ ವೇಳೆ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಆರನೇ ತರಗತಿ ಬಾಲಕಿ ಸಾವನ್ನಪ್ಪಿರುವ ಘಟನೆ ವಿಟ್ಲದ ಅನಂತಾಡಿಯಲ್ಲಿ ನಡೆದಿದೆ.ಬಾಬನಕಟ್ಟೆ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಲಿಖಿತಾ(11)ಮೃತ ಬಾಲಕಿ.

ಲಿಖಿತಾ ಜೋಕಾಲಿಯಲ್ಲಿ ಆಡುತ್ತಿದ್ದ ವೇಳೆ ಜೋಕಾಲಿಯ ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಆಕೆ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!