Thursday, June 4, 2026
Homeಕರಾವಳಿಮಂಗಳೂರು;ಚಲಿಸುತ್ತಿದ್ದ ರೈಲಿನಿಂದ ಹಾರಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣು

ಮಂಗಳೂರು;ಚಲಿಸುತ್ತಿದ್ದ ರೈಲಿನಿಂದ ಹಾರಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣು

- Advertisement -
- Advertisement -

ಮಂಗಳೂರು;ಚಲಿಸುತ್ತಿದ್ದ ರೈಲಿನಿಂದ ಹಾರಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟವೆ ಬಿ.ಸಿ.ರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ನಡೆದಿದೆ.ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ನಯನಾ(27) ಮೃತ ಯುವತಿ.

ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿದ್ದ ನಯನಾ ಬಿ.ಸಿ.ರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲು ಸಾಗುತ್ತಿದ್ದಂತೆ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಯುವತಿಯ ಮೃತದೇಹವನ್ನು ಸ್ಥಳೀಯ ಮುಳುಗು ತಜ್ಞ ಮಹಮ್ಮದ್ ಅವರ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ..ಬಂಟ್ವಾಳ ನಗರ ಪೋಲೀಸ್ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!