Thursday, June 4, 2026
Homeಕರಾವಳಿವಿಟ್ಲ: ಕಾಲೇಜಿಗೆ ಹೋದ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ ಸುಖಾಂತ್ಯ: ಕಡಬದಲ್ಲಿ ವಿದ್ಯಾರ್ಥಿನಿ ಪತ್ತೆ

ವಿಟ್ಲ: ಕಾಲೇಜಿಗೆ ಹೋದ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ ಸುಖಾಂತ್ಯ: ಕಡಬದಲ್ಲಿ ವಿದ್ಯಾರ್ಥಿನಿ ಪತ್ತೆ

- Advertisement -
- Advertisement -

ವಿಟ್ಲ: ಕಾಲೇಜಿಗೆ ಹೋದ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ ಸುಖಾಂತ್ಯವಾಗಿದೆ. ವಿದ್ಯಾರ್ಥಿನಿಯನ್ನು ಕಡಬದಲ್ಲಿ ಪತ್ತೆ ಹಚ್ಚಿ ವಿಟ್ಲ ಪೋಲೀಸರು ಮನೆಯವರಿಗೆ ಸುರಕ್ಷಿತವಾಗಿ ಒಪ್ಪಿಸಿದ್ದಾರೆ.

ಮೂಲತಃ ಕಡಬ ನಿವಾಸಿಯಾಗಿರುವ ಈಕೆ ವಿದ್ಯಾಭ್ಯಾಸಕ್ಕಾಗಿ ತನ್ನ ಚಿಕ್ಕಮನ ಮನೆಯಲ್ಲಿ ವಾಸವಾಗಿದ್ದು, ಮಾನಸಿಕವಾಗಿ ನೊಂದಿರುವ ಈಕೆ ಎಂದಿನಂತೆ ಕಾಲೇಜಿಗೆ ಹೋಗುವುದೆಂದು ತೆರಳಿ ಕಡಬದ ತನ್ನ ಸಂಬಂಧಿಕರ ಮನೆಗೆ ಹೋಗಿ ತಂಗಿದ್ದಳು ಎನ್ನಲಾಗಿದೆ.

- Advertisement -

Latest News

error: Content is protected !!