Wednesday, May 15, 2024
Homeಕರಾವಳಿಉಡುಪಿಉಡುಪಿ: ಮನೆಯಿಂದ ಹೊರ ಹೋದ ಯುವತಿ ನಾಪತ್ತೆ

ಉಡುಪಿ: ಮನೆಯಿಂದ ಹೊರ ಹೋದ ಯುವತಿ ನಾಪತ್ತೆ

spot_img
- Advertisement -
- Advertisement -

ಉಡುಪಿ: ಮನೆಯಿಂದ ಹೊರ ಹೋದ ಯುವತಿ ನಾಪತ್ತೆಯಾಗಿರುವ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಅಂಬಾಗಿಲಿನಲ್ಲಿ ನಡೆದಿದೆ. ಕಕ್ಕುಂಜೆ ಹೌಸ್ ನಿವಾಸಿ ಶ್ರೀಲಕ್ಷ್ಮೀ (19) ಎ.7ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

- Advertisement -
spot_img

Latest News

error: Content is protected !!