Sunday, June 29, 2025
Homeಕರಾವಳಿಉಡುಪಿಉಡುಪಿ: ಬೆಳ್ಳಂಬೆಳಗ್ಗೆ ಮನೆಯಿಂದ‌ ಯುವತಿ‌ ನಾಪತ್ತೆ

ಉಡುಪಿ: ಬೆಳ್ಳಂಬೆಳಗ್ಗೆ ಮನೆಯಿಂದ‌ ಯುವತಿ‌ ನಾಪತ್ತೆ

spot_img
- Advertisement -
- Advertisement -

ಉಡುಪಿ: ಬೆಳ್ಳಂಬೆಳಗ್ಗೆ ಮನೆಯಿಂದ ಯುವತಿ ನಾಪತ್ತೆಯಾಗಿರುವ ಘಟನೆ ಉದ್ಯಾವರದ ಸಂಪಿಗೆನಗರ ಮಸೀದಿ ಬಳಿ  ನಡೆದಿದೆ.
ನೇತ್ರಾವತಿ(20) ನಾಪತ್ತೆಯಾದ ಯುವತಿ.

ಈಕೆ ಮೊಬೈಲ್‌ ಶಾಪ್‌ ವೊಂದರಲ್ಲಿ ಕೆಲಸ ಮಾಡುತ್ತಿದ್ದಳು. ರಾತ್ರಿ ಊಟ ಮಾಡಿ ಮಲಗಿದ್ದಳು. ನಂತರ ಬೆಳಗ್ಗೆ ಬಾತ್ ರೂಂಗೆ ಹೋದವಳು ನಾಪತ್ತೆಯಾಗಿದ್ದಾಳೆ. ಈ ಸಂಬಂಧ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!