Saturday, May 4, 2024
Homeಕರಾವಳಿಕಡಬ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವು !

ಕಡಬ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವು !

spot_img
- Advertisement -
- Advertisement -

ಕಡಬ ತಾಲೂಕಿನ ಆಲಂಕಾರು ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ .

ಆಲಂಕಾರು ಗ್ರಾಮದ ಕೊಂಡಾಡಿ ಜಗದೀಶ ಕುಂಬಾರರವರ ಪುತ್ರಿ ದೀಕ್ಷಾ ( 14 ) ಮೃತ ವಿದ್ಯಾರ್ಥಿನಿ. ಈಕೆ ಆಲಂಕಾರು ದುರ್ಗಾಂಬಾ ಪ್ರೌಢಶಾಲೆಯ 9 ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ದೀಕ್ಷಾ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು . ಈ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು .

ಆ ನಂತರ ಮನೆಯಲ್ಲಿ ಚಿಕಿತ್ಸೆ ಮುಂದುವರಿಸುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ .

- Advertisement -
spot_img

Latest News

error: Content is protected !!