Sunday, June 7, 2026
Homeಕರಾವಳಿಬಾಲಕಿ‌ ಆತ್ಮಹತ್ಯೆಗೆ ಲವ್ ಜಿಹಾದ್ ಆರೋಪ ಹಿನ್ನೆಲೆ :ವಿಟ್ಲ ಪೊಲೀಸರಿಂದ ಆರೋಪಿ ಅರೆಸ್ಟ್

ಬಾಲಕಿ‌ ಆತ್ಮಹತ್ಯೆಗೆ ಲವ್ ಜಿಹಾದ್ ಆರೋಪ ಹಿನ್ನೆಲೆ :ವಿಟ್ಲ ಪೊಲೀಸರಿಂದ ಆರೋಪಿ ಅರೆಸ್ಟ್

- Advertisement -
- Advertisement -

ವಿಟ್ಲ: ಬಾಲಕಿ ಅತ್ಮಹತ್ಯೆಗೆ ಲವ್ ಜಿಹಾದ್ ಆರೋಪ ಪ್ರಕರಣದಲ್ಲಿ ಆರೋಪಿ ಸಾಹುಲ್ ಹಮೀದ್ ಬಂಧನವಾಗಿದೆ.

ವಿಟ್ಲ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿಸಿ ಪೊಲೀಸ್ ತಂಡ ವಿಚಾರಣೆಗೆ ಕರೆ ತರುತ್ತಿದೆ.

ಪ್ರಕರಣದ ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು.

- Advertisement -

Latest News

error: Content is protected !!