Sunday, May 5, 2024
Homeಕರಾವಳಿಪಾಂಡವರಕಲ್ಲಿನಿಂದ ಯುವಕನೊಂದಿಗೆ ನಾಪತ್ತೆಯಾಗಿದ್ದ ಬಾಲಕಿ ಉಪ್ಪಿನಂಗಡಿಯಲ್ಲಿ ಪತ್ತೆ

ಪಾಂಡವರಕಲ್ಲಿನಿಂದ ಯುವಕನೊಂದಿಗೆ ನಾಪತ್ತೆಯಾಗಿದ್ದ ಬಾಲಕಿ ಉಪ್ಪಿನಂಗಡಿಯಲ್ಲಿ ಪತ್ತೆ

spot_img
- Advertisement -
- Advertisement -

ಉಪ್ಪಿನಂಗಡಿ; ಪಾಂಡವರಕಲ್ಲಿನಿಂದ ಯುವಕನೊಂದಿಗೆ ನಾಪತ್ತೆಯಾಗಿದ್ದ ಬಾಲಕಿ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದ್ದಾಳೆ.

ಎರಡು ದಿನಗಳ ಹಿಂದೆ ಪಾಂಡವರಕಲ್ಲು ನಿವಾಸಿ 10ನೇ ತರಗತಿ ಬಾಲಕಿಯೋರ್ವಳು ಕಾಣೆಯಾಗಿದ್ದ ಬಗ್ಗೆ ಹೆತ್ತವರು ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ ದೂರು ನೀಡಿದ್ದರು. ಈ ಕುರಿತು ತನಿಖೆ ನಡೆಸಿದ ಪುಂಜಾಲಕಟ್ಟೆ ಪೊಲೀಸರು ಬಾಲಕಿ ಹಾಗೂ ನೌಶಾದ್‌ ಎಂಬ ಯುವಕನನ್ನು ಪತ್ತೆ ಹಚ್ಚಿದ್ದಾರೆ.

ಬಾಲಕಿ ಹಾಗೂ ನೌಶಾದ್ ಇಬ್ಬರು ಪಾಂಡವರಕಲ್ಲಿನಲ್ಲಿ ನೆರೆ ಮನೆ ನಿವಾಸಿಗಳು ಎನ್ನಲಾಗಿದೆ. ಪೋಲೀಸರು ಇಬ್ಬರನ್ನು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದಾರೆ‌.

- Advertisement -
spot_img

Latest News

error: Content is protected !!