Wednesday, June 24, 2026
Homeಕರಾವಳಿವಿಟ್ಲ: ಗುಡ್ಡವೊಂದರಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಯುವತಿಯರೊಂದಿಗೆ ಮುಸ್ಲಿಂ ಯುವಕ ಪತ್ತೆ

ವಿಟ್ಲ: ಗುಡ್ಡವೊಂದರಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಯುವತಿಯರೊಂದಿಗೆ ಮುಸ್ಲಿಂ ಯುವಕ ಪತ್ತೆ

- Advertisement -
- Advertisement -

ವಿಟ್ಲ:  ಹಿಂದೂ ಹಾಗೂ ಕ್ರಿಶ್ಚಿಯನ್ ಯುವತಿಯರೊಂದಿಗಿದ್ದ ಮುಸ್ಲಿಂ ಯುವಕನೊಬ್ಬನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಸಮೀಪದ ಪಡಾರು ಬೊಳ್ಪಾದೆ ಎಂಬಲ್ಲಿ ನಡೆದಿದೆ.

ಬೊಳ್ಪಾದೆ ಸಮೀಪ ಹಿಂದೂ ಮತ್ತು ಕ್ರಿಶ್ಚಿಯನ್ ಯುವತಿಯರೊಂದಿಗೆ ಮುಸ್ಲಿಂ ಯುವಕನೊಬ್ಬ ಇರುವ ಬಗ್ಗೆ ಮಾಹಿತಿ ಅರಿತ ಸಾರ್ವಜನಿಕರು ಸ್ಥಳಕ್ಕೆ ತೆರಳಿ ಅವರನ್ನು ವಿಚಾರಣೆ ನಡೆಸಿದ್ದಾರೆ.

ಬಳಿಕ ಅವರಿಂದ ಅಸ್ಪಷ್ಟ ಮಾಹಿತಿ ದೊರೆತ ಹಿನ್ನೆಲೆ‌ ಸಾರ್ವಜನಿಕರು ಅವರನ್ನು‌ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಯುವತಿಯರನ್ನು ಯುವಕ ಕೆಲಸ ಕೊಡಿಸುವ ಆಮಿಷವೊಡ್ಡಿ ಇಲ್ಲಿಗೆ ಕರೆತಂದಿದ್ದಾಗಿ ತಿಳಿದುಬಂದಿದೆ. ಅವರೆಲ್ಲರೂ ಕೇರಳ ಮೂಲದವರು ಎನ್ನಲಾಗುತ್ತಿದೆ.

- Advertisement -

Latest News

error: Content is protected !!