Tuesday, October 6, 2026
Homeಕರಾವಳಿಎಂ. ಆರ್. ಪೂವಮ್ಮಗೆ 5 ಕೋಟಿ ರೂ. ಪ್ರೋತ್ಸಾಹಧನ ನೀಡಿ: ಸಿಎಂ ಡಿ ಕೆ ಶಿವಕುಮಾರ್...

ಎಂ. ಆರ್. ಪೂವಮ್ಮಗೆ 5 ಕೋಟಿ ರೂ. ಪ್ರೋತ್ಸಾಹಧನ ನೀಡಿ: ಸಿಎಂ ಡಿ ಕೆ ಶಿವಕುಮಾರ್ ಗೆ ಶಾಸಕ ಹರೀಶ್ ಪೂಂಜ ಮನವಿ!

- Advertisement -
- Advertisement -

ಬೆಳ್ತಂಗಡಿ: 2026ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದು ಕರ್ನಾಟಕದ ಕೀರ್ತಿ ಹೆಚ್ಚಿಸಿರುವ ಹೆಮ್ಮೆಯ ಅರ್ಜುನ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರ ಸುದೀರ್ಘ ಅಂತಾರಾಷ್ಟ್ರೀಯ ಸಾಧನೆಯನ್ನು ಗುರುತಿಸಿ, ಅವರಿಗೆ ₹5.00 ಕೋಟಿ ವಿಶೇಷ ಪ್ರೋತ್ಸಾಹಧನ ನೀಡುವಂತೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!