Saturday, June 6, 2026
Homeಕರಾವಳಿಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಗೋವಾ ಸಿಎಂ ಪ್ರಮೋದ್ ಸಾವಂತ್

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಗೋವಾ ಸಿಎಂ ಪ್ರಮೋದ್ ಸಾವಂತ್

- Advertisement -
- Advertisement -

ಧರ್ಮಸ್ಥಳ: ಬಿಜೆಪಿ ವಿಜಯಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಗೋವಾ ಸಿಎಂ ಪ್ರಮೋದ್ ಸಾವಂತ್ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ನಂತರ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ರು. ನಂತರ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ರೋಡ್‌ ಶೋನಲ್ಲಿ ಪಾಲ್ಗೊಂಡರು.

- Advertisement -

Latest News

error: Content is protected !!