Wednesday, May 15, 2024
Homeತಾಜಾ ಸುದ್ದಿಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗೆ ಕೊರೋನಾ ಪಾಸಿಟಿವ್

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗೆ ಕೊರೋನಾ ಪಾಸಿಟಿವ್

spot_img
- Advertisement -
- Advertisement -

ಪಣಜಿ: ಗೋವಾ ರಾಜ್ಯದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಗೋವಾ ಸಿಎಂ , “ನಾನು ಕೋವಿಡ್ -19 ಪರೀಕ್ಷೆ ಮಾಡಿಸಿದ್ದು ಪಾಸಿಟಿವ್ ಎಂದು ಪತ್ತೆಯಾಗಿರುವುದಾಗಿ ತಿಳಿಸುತ್ತಾನೆ. ನಾನು ಲಕ್ಷಣರಹಿತನಾಗಿರುತ್ತೇನೆ ಮತ್ತು ಆದ್ದರಿಂದ ಹೋಂ ಐಸಲೋಷನ್ ನಲ್ಲಿದೇನೆ. ಮನೆಯಿಂದ ಕೆಲಸ ಮಾಡುವ ನನ್ನ ಕರ್ತವ್ಯಗಳನ್ನು ನಾನು ಮುಂದುವರಿಸುತ್ತೇನೆ. ನನ್ನ ನಿಕಟ ಸಂಪರ್ಕದಲ್ಲಿ ಇದ್ದವರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಈ ಮೂಲಕ ಸೂಚಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!